ಕಲಬುರಗಿ: ಕಲಬುರಗಿ ನಗರದಲ್ಲಿ ಸೀಲ್ ಡೌನ್ ಮಾಡಿದ ಹಿನ್ನಲೆಯಲ್ಲಿ ಅನಗತ್ಯವಾಗಿ ರಸ್ತೆಗಳಲ್ಲಿ ಓಡಾಡುತ್ತಿದ್ದವರನ್ನು ಪೊಲೀಸರು ಅರೆಸ್ಟ್ ಮಾಡುತ್ತಿದ್ದಾರೆ. ಕೊರೊನಾ ಮೊದಲ ಬಲಿ ಪಡೆದ ಕಲಬುರಗಿ ನಗರದಲ್ಲಿ ಈಗಾಗಲೇ 2 ಮಂದಿ ಬಲಿಯಾಗಿದ್ದಾರೆ. ಆದಕಾರಣ ಕಲಬುರಗಿ ನಗರವನ್ನು ಸೀಲ್ ಡೌನ್ ಮಾಡಲಾಗಿದ್ದು, ನಿನ್ನೆಯಿಂದಲೇ ಪೊಲೀಸರು ಬಿಗಿ ಕ್ರಮ ಕೈಗೊಳ್ಳುತ್ತಿದ್ದಾರೆ. ದಿನಸಿ ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ . ಅಲ್ಲದೇ ನಗರದ ರೀಜಾ, ಚೌಕ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಅನಗತ್ಯವಾಗಿ ರಸ್ತೆಗಳಲ್ಲಿ ಓಡಾಡುತ್ತಿದ್ದವರನ್ನು