ಖಾಸಗಿ ಲೇವಾದೇವಿ ಇಲ್ಲವೇ ಗಿರವಿದಾರರಿಂದ ನೀವು ಪಡೆದ ಸಾಲದ ಋಣದಿಂದ ಮುಕ್ತರಾಗಬೇಕಾದರೆ ಇಲ್ಲಿಗೆ ಬನ್ನಿ.ಖಾಸಗಿ ಲೇವಾದೇವಿ, ಗಿರವಿದಾರರಿಂದ ಪಡೆದ ಸಾಲದ ಋಣದಿಂದ ಮುಕ್ತಗೊಳಿಸುವ ಸಲುವಾಗಿ ಹಾಗೂ ರಾಜ್ಯದಲ್ಲಿನ ಸಣ್ಣ ರೈತರು, ಕೃಷಿ ಕಾರ್ಮಿಕರು ಹಾಗೂ ದುರ್ಬಲ ವರ್ಗಗಳ ಜನರಿಗೆ ಸಾಲದ ಋಣ ಪರಿಹಾರವನ್ನು ಒದಗಿಸಲು ರಾಜ್ಯ ಸರ್ಕಾರ ಕರ್ನಾಟಕ ಋಣ ಪರಿಹಾರ ವಿಧೇಯಕ-2018 ಕಾಯ್ದೆ ಜಾರಿಗೆ ತಂದಿದೆ.ಕಲಬುರಗಿ ಉಪ ವಿಭಾಗದ ವ್ಯಾಪ್ತಿಯಲ್ಲಿ ಖಾಸಗಿ ಲೇವಾದೇವಿ, ಗಿರವಿದಾರರಿಂದ ಸಾಲ ಪಡೆದ ಸಾರ್ವಜನಿಕರು