ಉಡುಪಿ ಶ್ರೀಕೃಷ್ಣಮಠದಲ್ಲಿ ಮುಸ್ಲಿಮರಿಗೆ ಇಫ್ತಾರ್ ಕೂಟ ಆಯೋಜಿಸಿರುವುದನ್ನು ವಿರೋಧಿಸಿ ಪ್ರಮೋದ್ ಮುತಾಲಿಕ್ ನೇತೃತ್ವದ ಶ್ರೀ ರಾಮಸೇನೆ ರಾಜ್ಯದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಉಡುಪಿ ಶ್ರೀಕೃಷ್ಣಮಠದಲ್ಲಿ ಪೇಜಾವರ್ ಶ್ರೀಗಳು ಮುಸ್ಲಿಂ ಸಮುದಾಯಕ್ಕೆ ಇಫ್ತಾರ್ ಕೂಟ ಆಯೋಜಿಸಿರುವುದು ಶ್ರೀರಾಮಸೇನೆ ಸೇರಿದಂತೆ ಕೆಲ ಹಿಂದು ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಉಡುಪಿ ನಗರದ ಬಸ್ ನಿಲ್ದಾಣ ಬಳಿ ಶ್ರೀರಾಮಸೇನೆ ಕಾರ್ಯಕರ್ತರು ಭಜನೆ ಮಾಡುವ ಮೂಲಕ ಪ್ರತಿಭಟನೆ ತೋರಿದ್ದಾರೆ. ಬೆಂಗಳೂರಿನ ಮೌರ್ಯ ಸರ್ಕಲ್ನಲ್ಲಿ