ಶ್ರೀಕೃಷ್ಣಮಠದಲ್ಲಿ ಇಫ್ತಾರ್ಕೂಟ ಆಯೋಜಿಸಿರುವುದನ್ನು ವಿರೋಧಿಸಿ ಜುಲೈ 2 ರಂದು ಶ್ರೀರಾಮಸೇನೆಯಿಂದ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸೇನೆಯ ಸಂಸ್ಥಾಪಕ ಪ್ರಮೋದ್ ಮುಚಾಲಿಕ್ ಹೇಳಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ಮುಸ್ಲಿಂ ಸಮುದಾಯಕ್ಕೆ ಇಫ್ತಾರ್ ಕೂಟ ಆಯೋಜಿಸಿ ಸ್ವಾಮಿಜಿ ಸಮಾಜಕ್ಕೆ ತಪ್ಪು ಸಂದೇಶ ರವಾನಿಸಿದ್ದಾರೆ. ಗೋಮಾಂಸ ಭಕ್ಷಕರಿಗೆ ಮಠದಲ್ಲಿ ನಮಾಜ ಮಾಡಲು ಅವಕಾಶ ನೀಡಿರುವುದು ಸಹ್ಯವಲ್ಲ ಎಂದು ಕಿಡಿಕಾರಿದ್ದಾರೆ. ಸ್ವಾಮಿಜಿಗಳಿಂದ ಇಡೀ ಹಿಂದು ಸಮುದಾಯಕ್ಕೆ ಅಪಮಾನವಾಗಿದೆ. ಸ್ವಾಮಿಜಿಗಳ ಕೃತ್ಯ ವಿರೋಧಿಸಿ ಹಿಂದು