ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ್ ಚೆಕ್ ಪೊಸ್ಟ್ ನಲ್ಲಿ 30 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ.ಜೋಯಿಡಾ ತಾಲೂಕಿನ ಅನಮೋಡ್ ಚೆಕ್ ಪೊಸ್ಟ್ ನಲ್ಲಿ 30 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ಹಾಗೂ ಲಾರಿಯನ್ನು ಅಬಕಾರಿ ಇಲಾಖೆ ವಶಪಡಿಸಿಕೊಂಡಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ.ಅನಮೋಡ್ ಅಬಕಾರಿ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿರುವ ಸಂದರ್ಭದಲ್ಲಿ ಲಾರಿಯಲ್ಲಿ ಗೋವಾದ ಅಕ್ರಮ ಮದ್ಯ ಪತ್ತೆಯಾಗಿದೆ. ಗುಜರಾತ ನೋಂದಣಿ