ಅಕ್ರಮ ಗೋಮಾಂಸ ಸಾಗಾಣಿಕೆ ಪ್ರಕರಣ ಸಂಬಂಧ ದೇವನಹಳ್ಳಿಯಲ್ಲಿ 23 ಮಂದಿ ಮೇಲೆ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ. ಅಕ್ರಮ ಗೋಮಾಂಸ ಸಾಗಾಣಿಕೆ ಮಾಡಿದ್ದ 7 ಮಂದಿ ಮೇಲೆ ಕೇಸ್ ದಾಖಲಾಗಿದೆ. ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದ 5 ವಾಹನಗಳನ್ನ ಪೋಲಿಸರು ವಶಕ್ಕೆ ಪಡೆದಿದ್ದಾರೆ. ನೈತಿಕ ಪೊಲೀಸ್ ಗಿರಿ ಮಾಡಿದ್ದ 16 ಮಂದಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೂ ಪ್ರಕರಣ ದಾಖಲಾಗಿದೆ. ಶ್ರೀರಾಮ ಸೇನೆ ಕಾರ್ಯಕರ್ತರ ಎರಡು ಕಾರು, ಒಂದು ಬೈಕ್ ಮತ್ತು