ಕಾನೂನು ಬಾಹಿರವಾಗಿ ಸಿಮೆಂಟ್ ಕಾರ್ಖಾನೆ ಸ್ಥಾಪನೆ ಮಾಡಲಾಗಿದೆ ಎಂದು ಮಾಜಿ ಸಚಿವರೊಬ್ಬರು ಆರೋಪ ಮಾಡಿದ್ದಾರೆ.ಕಲಬುರ್ಗಿ ಜಿಲ್ಲೆ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ಸಿಮೆಂಟ್ ಕಾರ್ಖಾನೆ ಸ್ಥಾಪನೆ ಮಾಡಲಾಗಿದೆ ಎಂದು ಮಾಜಿ ಸಚಿವ ಎಸ್.ಕೆ.ಕಾಂತಾ ಆರೋಪಿಸಿದ್ದಾರೆ.ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಜಮೀನು ಪರಿವರ್ತನೆ ಮಾಡಿಕೊಳ್ಳದೆಯೇ ಶ್ರೀ ಸಿಮೆಂಟ್ ಕಾರ್ಖಾನೆ ಸ್ಥಾಪನೆ ಮಾಡಲಾಗಿದೆ. 400 ಎಕರೆ ವ್ಯಾಪ್ತಿಯಲ್ಲಿ ಕಾರ್ಖಾನೆ ನಿರ್ಮಿಸಲಾಗಿದೆ. ಜಿಲ್ಲಾಧಿಕಾರಿಗಳು ಕೃಷಿಯೇತರ ಎಂದು ಜಮೀನು ಪರಿವರ್ತನೆ ಮಾಡದಿದ್ದರೂ ಕಾರ್ಖಾನೆ