ರಾಯಚೂರು : ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುರಗುಂಟಾದಲ್ಲಿ ಗೋದಾಮೊಂದರ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಪಡಿತರ ಅಕ್ಕಿಯನ್ನ ಜಪ್ತಿ ಮಾಡಿದ್ದಾರೆ.