ಬೆಂಗಳೂರು: ರಾಜ್ಯ ಸರಕಾರ ಅಕ್ರಮವಾಗಿ ತಮ್ಮ ಕಂಪೆನಿಗೆ ಭೂಮಿ ಮಂಜೂರಾತಿ ಮಾಡಿದೆ ಎನ್ನುವ ಬಿಜೆಪಿ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸ್ಪಷ್ಟನೆ ನೀಡಿದ್ದಾರೆ.