ಸಕ್ಕರೆ ನಾಡು ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆ ಹತ್ತಿರದಲ್ಲೇ ಅಪಾರ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.ಮಂಡ್ಯ ಜಿಲ್ಲೆಯ ಕಿಕ್ಕೇರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿ ನಡೆಯುತ್ತಿದೆ.ಇದರ ಬಗ್ಗೆ ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಕಿಕ್ಕೇರಿ ವ್ಯಾಪ್ತಿಗೆ ಬರುವ ಪೊಲೀಸರ ಗಮನಕ್ಕೆ ಬಂದರೂ ಅಕ್ರಮ ಮದ್ಯ ಮಾರಾಟ ದಂಧೆ ಯಾವುದೇ ಹೆದರಿಕೆಯಿಲ್ಲದೇ ನಡೆಯುತ್ತಿದೆ ಎನ್ನಲಾಗಿದೆ.ಕೋರಮಂಡಲ ಸಕ್ಕರೆ ಕಾರ್ಖಾನೆ ಬಳಿ ಪತ್ರಿ ದಿನ ಅಕ್ರಮ ಮದ್ಯ