ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದ ಹೊರವಲಯದ ಪೆಟ್ರೋಲ್ ಬಂಕ್ ಬಳಿ ಅಕ್ರಮವಾಗಿ ಬಸ್ನಲ್ಲಿ ಸಾಗಿಸುತ್ತಿದ್ದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ..