ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸ್ವಾಮಿ ಮಲೈ ಅರಣ್ಯ ಪ್ರದೇಶದಲ್ಲಿ ಖಾಸಗಿ ಗಣಿ ಕಂಪನಿಗಳಿಗೆ ಅಕ್ರಮ ಗಣಿಗಾರಿಕೆ ಮಾಡಲು ಕಾನೂನು ಬಾಹಿರವಾಗಿ ಅವಕಾಶ ಮಾಡಿಕೊಟ್ಟಿದೆ ಅಂತ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಗಂಭೀರ ಆರೋಪ ಮಾಡಿದ್ದಾರೆ. ಅಕ್ರಮ ಗಣಿಗಾರಿಕೆಯಿಂದ ಅಲ್ಲಿರುವ ಸಾವಿರಾರು ವರ್ಷಗಳ ಇತಿಹಾಸ ಇರುವ ಐತಿಹಾಸಿಕ ಸ್ಮಾರಕವಾದ ಪಾರ್ವತಿ - ಕಾರ್ತಿಕೆಯನ್ ದೇಗುಲವನ್ನು ಬಳ್ಳಾರಿ ಪ್ರಮುಖ