ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಇನ್ನೂ ಒಂದು ವಾರ ರಿಲೀಫ್ ಕೊಟ್ಟಿದೆ. ಡಿಕೆಶಿ ವಿರುದ್ಧ ಸಿಬಿಐ ನಡೆಸುತ್ತಿದ್ದ ತನಿಖೆಗೆ ಈ ಹಿಂದೆ ಕೋರ್ಟ್ ತಡೆ ನೀಡಿತ್ತು. ಅಲ್ಲದೇ ಫೆಬ್ರವರಿ 24ಕ್ಕೆ ಸಿಬಿಐಗೆ ತನಿಖಾ ಪ್ರಗತಿ ವರದಿ ನೀಡುವಂತೆ ಸೂಚಿಸಿತ್ತು. ಈ ಸಂಬಂಧ ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಡಿಕೆಶಿಗೆ ಇನ್ನೂ ಒಂದು ವಾರ