ಬಳ್ಳಾರಿಯ ಹುಸೇನ್ ನಗರದ ಗೃಹಿಣಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಂಡಿದ್ದು ಆಕೆಯೊಂದಿಗೆ ಆಕ್ರಮ ಸಂಬಂಧ ಹೊಂದಿದ್ದ ಪ್ರಿಯಕರನೇ ಕೊಲೆ ಮಾಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ. ಲೀಲಾವತಿ ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದಾರೆ. ರಾಮು ಎಂಬ ವ್ಯಕ್ತಿ ಕೊಲೆ ಮಾಡಿದ್ದಾನೆ ಎಂದು ಲೀಲಾವತಿ ಅವರ ಸಹೋದರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಾಮು ಕಳೆದ ಮೂರು ವರ್ಷಗಳ ಹಿಂದೆ ಲೀಲಾವತಿ ಪತಿ ಬಸವರಾಜರನ್ನು ಕೊಲೆ ಪ್ರಕರಣದಲ್ಲಿ 6