ಉಡುಪಿ: ವೀಸಾ ಅವಧಿ ಮುಗಿದ ನಂತರವೂ ಭಾರತದಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದ್ದ ನೈಜೀರಿಯಾ ದೇಶದ ವಿದ್ಯಾರ್ಥಿನಿಯನ್ನು ಉಡುಪಿ ನ್ಯಾಯಾಲಯದ ಆದೇಶದಂತೆ ಆಕೆಯ ದೇಶಕ್ಕೆ ಗಡಿಪಾರು ಮಾಡಲಾಗಿದೆ.