ಅಕ್ರಮ ಮರಳು ಮತ್ತು ಕಲ್ಲುಗಳನ್ನು ಸ್ಟಾಕ್ ಮಾಡಿರುವ ಸ್ಥಳಕ್ಕೆ ಭೇಟಿ ನೀಡಿದ್ದ ತಹಸೀಲ್ದಾರ ಒಬ್ಬರು ಏಕಾಏಕಿಯಾಗಿ ದೂರು ನೀಡಿದ ವ್ಯಕ್ತಿಯನ್ನೇ ಬೈದು ಸ್ಥಳದಿಂದ ಕಾಲ್ಕಿತ್ತಿದ್ದಾರೆ.ಅಕ್ರಮವಾಗಿ ಮರಳು, ಕಲ್ಲು ಸಂಗ್ರಹ ಮಾಡಿದ್ದ ಸ್ಥಳಕ್ಕೆ ಚಿತ್ರದುರ್ಗದ ತಹಶೀಲ್ದಾರ್ ಕಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಬೇಕಾಗಿತ್ತು. ಆದ್ರೆ ಸ್ಥಳಕ್ಕೆ ಕರೆಸಿದ ವ್ಯಕ್ತಿಗೆ ದಬಾಯಿಸಿ ಕಾರ್ ಹತ್ತಿ ಸ್ಥಳದಿಂದ ಕಾಲ್ಕಿತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಘಟನೆ ಬಗ್ಗೆ ಕಂದಾಯ ಅಧಿಕಾರಿಗಳು ಕೆಲಸ ಮಾಡ್ತಾರೆ. ನೀವು ನನಗೆ ಹೇಳೋದು