ಚಿತ್ರದುರ್ಗ : ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ ನಡೆಸುತ್ತಿದ್ದ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ 3 ಅಂಗಡಿಗಳ ಲೈಸೆನ್ಸ್ ರದ್ದು ಮಾಡಲಾಗಿದೆ.ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಮಾಡಿದ ಹಿನ್ನಲೆ ಜನರಿಗೆ ಹೆಚ್ಚುವರಿ ಪಂಡಿತರ ವಿತರಣೆ ಮಾಡಲು ಸರ್ಕಾರ ಆದೇಶಿಸಿದೆ. ಆದರೆ ಚಿತ್ರದುರ್ಗ ಜಿಲ್ಲೆಯ 3 ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ ಎಸಗಿದ ಹಿನ್ನಲೆಯಲ್ಲಿ 3 ಅಂಗಡಿಗಳ ಲೈಸೆನ್ಸ್ ರದ್ದು ಮಾಡುವಂತೆ ಆಹಾರ, ನಾಗರಿಕ ಸರಬರಾಜು ಇಲಾಖೆಯಿಂದ ಆದೇಶಿಸಿದೆ. ಚಿತ್ರದುರ್ಗದ ಗಾಂಧಿನಗರ ಬಡಾವಣೆಯಲ್ಲಿರುವ ಅಂಗಡಿ, ಹಿರಿಯೂರು