ಅಕ್ರಮ ಸಂಬಂಧ ಹೊಂದಿದ್ದ ಯುವಕ ಹಾಗೂ ಮಹಿಳೆ ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಎಸ್.ಜೀಡಮಾಕಲಪಲ್ಲಿ ಗ್ರಾಮದಲ್ಲಿ ನಡೆದಿದೆ.