ಈರುಳ್ಳಿ, ಆಲೂಗೆಡೆ ಮೂಟೆಗಳ ನಡುವೆ ಆಕ್ರಮವಾಗಿ ಹಣದ ಮೂಟೆಗಳನ್ನು ಇಟ್ಟು ಕೇರಳಕ್ಕೆ ಸಾಗಿಸುತ್ತಿದ್ದ ಗೂಡ್ಸ್ ಲಾರಿಯನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೂರರಿಂದ ನಾಲ್ಕು ಮೂಟೆಗಳಲ್ಲಿದ್ದ 4.12 ಕೋಟಿ ರೂಪಾಯಿ ಅಕ್ರಮ ಹಣ ಸಾಗಿಸುತ್ತಿದ್ದ ಕೇರಳದ ಕ್ಯಾಲಿಕಟ್ ಜಿಲ್ಲೆಯ ಪರಪ್ಪನ್ ಕೋಯಿಲ್ನ ಮೊಹ್ಮದ್ ಅಫ್ಜಲ್, ಅಬ್ದುಲ್ ನಾಸೀರ್, ಶಂಶುದ್ದೀನ್ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಶೇ.75ರಷ್ಟು ಹೊಸ 2 ಸಾವಿರ ಮುಖಬೆಲೆಯ ನೋಟುಗಳು, 500 ಮುಖಬೆಲೆಯ ಶೇ.20 ಹಾಗೂ 100 ರೂಪಾಯಿ