IMA ಮಾಲೀಕ ಮಾನ್ಸೂರ್ ಖಾನ್, ಕಡುಬಡವ ಅಲ್ಪಸಂಖ್ಯಾತ ಬಾಂಧವರ 15 ಸಾವಿರ ಕೋಟಿ ಹಗರಣ ಮಾಡಿ ವಿದೇಶಕ್ಕೆ ಓಡಿ ಹೋಗಿದ್ದಾರೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪ ಮಾಡಿದ್ದಾರೆ.ಈ ಹಗರಣದ ಬಗ್ಗೆ ಸಿಬಿಐ ನಿಂದಲೇ ತನಿಖೆ ಆಗಬೇಕು ಎಂದು ಮನವಿ ಸಲ್ಲಿಸಿ ಒತ್ತಾಯ ಮಾಡಿದ್ದಾರೆ. ED ಈಗಾಗಲೇ ತನ್ನ ತನಿಖೆ ಆರಂಭಿಸಿದೆ. ನಮ್ಮ ಎಲ್ಲ ಸಂಸದರು ED ನಿರ್ದೇಶಕರು ಹಾಗೂ ಪ್ರಧಾನಿ ಅವ್ರಿಗೆ ಮನವಿ ಸಲ್ಲಿಸ್ತೇವೆ. ಲೋಕಸಭೆಯಲ್ಲೂ ಸಂಸದರು ಪ್ರಕರಣದ