ಬೆಂಗಳೂರು : ಐಎಂಎ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಿದ್ದಾರೆಂಬ ಮಾಜಿ ಶಾಸಕ ರೋಷನ್ ಬೇಗ್ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ರೋಷನ್ ಬೇಗ್ ಹೆಸರು ಕೇಳಿಬಂದ ಹಿನ್ನಲೆಯಲ್ಲಿ ದಿಢೀರ ಸುದ್ದಗೋಷ್ಟಿ ಕರೆದ ರೋಷನ್ ಬೇಗ್, ಇದರಲ್ಲಿ ನನ್ನ ಪಾತ್ರವಿಲ್ಲ ನನ್ನ ವಿರುದ್ದ ಪಿತೂರಿ ನಡೆಸಲಾಗುತ್ತಿದ್ದು, ನಾನು ಬೆಂಗಳೂರಿನಿಂದ ನವದೆಹಲಿಗೆ ಹೋದ ವೇಳೆಯಲ್ಲಿ ಆಡಿಯೋ ವೈರಲ್ ಆಗಿದೆ. ಇದರ ಹಿಂದೆ ಹಲವರ ಕೈವಾಡವಿದೆ ಅಂತ