ಬೆಂಗಳೂರು (ಜು.30): ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತದಲ್ಲಿ ನಾನು ಹಸ್ತಕ್ಷೇಪ ಮಾಡಲು ಹೋಗುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. •ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತದಲ್ಲಿ ನಾನು ಹಸ್ತಕ್ಷೇಪ ಮಾಡಲ್ಲ •ನಾನು ಈ ಬಗ್ಗೆ ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೂ ಹೇಳಿದ್ದೇನೆ •ನಿಮ್ಮ ಏನೇ ಕೆಲ ಕಾರ್ಯಗಳಿದ್ದರೂ ಸಿಎಂ ಕಂಡು ಮಾತನಾಡಬೇಕು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಯಾವುದಕ್ಕೂ