ಹೆಂಡತಿಯ ಅನೈತಿಕ ಸಂಬಂಧಕ್ಕೆ ಅಣ್ಣನೇ ತಮ್ಮನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ತನ್ನ ಹೆಂಡತಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ತಮ್ಮನನ್ನೆ ಕೊಚ್ಚಿ ಕೊಲೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ನಡೆದಿದೆ.32 ವರ್ಷದ ಸಿದ್ದರಾಮ ಶಿವಪ್ಪ ಬಳಬಟ್ಟಿ ಕೊಲೆಯಾದ ವ್ಯಕ್ತಿ. ಮೃತ ಸಿದ್ದರಾಮ ಬಳಬಟ್ಟಿ ಅಣ್ಣನ ಹೆಂಡತಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದೆ ಎನ್ನಲಾಗಿದೆ. ಬೆಳಿಗ್ಗೆ ಮನೆಯಲ್ಲಿ