ಶಿವಮೊಗ್ಗದಲ್ಲಿ ಹೊಸ ವರ್ಷದ ಹೊಸ್ತಿಲಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈಚಲ ಮರಗಳು ಇದ್ದಕ್ಕಿದ್ದಂತೆ ಹೊತ್ತಿ ಉರಿದಿವೆ. ಹೊಸ ವರ್ಷಾಚರಣೆ ನಡೆಯುತ್ತಿದ್ದ ಕ್ಲಬ್ ಬಳಿಯೇ ಅವಘಡ ಸಂಭವಿಸಿದ್ದು, ಎರಡು ಮರಕ್ಕೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗುತ್ತಿದೆ.