ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮದವರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಗಳನ್ನು ವಿತರಣೆ ಮಾಡಲಾಯಿತು. ಯಾದಗಿರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ ವತಿಯಿಂದ ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮದವರಿಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಆಯುಷ್ ಕಚೇರಿಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಗಳನ್ನು ವಿತರಣೆ ಮಾಡಲಾಯಿತು.ಜಿಲ್ಲಾ ಆಯುಷ್ ಅಧಿಕಾರಿ ಡಾ.ವಂದನಾ ಜೆ.ಗಾಳಿಯವರ್, ಕೋವಿಡ್-19 ವಿಶ್ವವ್ಯಾಪಿ ಹರಡಿಕೊಂಡಿದೆ. ಈ ಸಂದರ್ಭದಲ್ಲಿ ಆಯುಷ್ ಇಲಾಖೆ ನಿರ್ದೇಶನಾಲಯದಿಂದ ರೋಗ ನಿರೋಧಕ ಶಕ್ತಿ