ಮಾಡಾಳು ಪುತ್ರನ ಮೇಲೆ ಲೋಕಾಯುಕ್ತ ರೇಡ್ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ನಾವು ಲೋಕಾಯುಕ್ತವನ್ನ ಪುನರ್ ಸ್ಥಾಪನೆ ಮಾಡಿದ್ದೇ ಭ್ರಷ್ಟಾಚಾರವನ್ನ ಮುಕ್ತವಾಗಿ ನಿಗ್ರಹಿಸಬೇಕು ಅಂತ ಈ ಲೋಕಾಯುಕ್ತ ಇಲ್ಲದಿದ್ದರೆ ಇಂತಹ ಹಲವಾರು ಪ್ರಕರಣಗಳು ಕಾಂಗ್ರೆಸ್ ಆಡಳಿತದಲ್ಲಿ ನಡೆದು ಮುಚ್ಚಿಹೋಗಿದೆ.ನಾವು ನಿಷ್ಪಕ್ಷಪಾತವಾಗಿ ತೆನಿಖೆ ಮಾಡ್ತೀವಿ ಅಂತ ಪದೇ ಪದೇ ಹೇಳುತ್ತಿದ್ದೇವೆ.ಈ ವಿಚಾರದಲ್ಲಿಯೂ ಸಹ ಲೋಕಾಯುಕ್ತ ಸರ್ವ ಸ್ವತಂತ್ರವಾಗಿರುವ ಸಂಸ್ಥೆ.ನಿಷ್ಪಕ್ಷಪಾತವಾಗಿ ತನಿಖೆಯಾಗಿ ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆಯಾಗಲಿ.ನಮ್ಮ ನಿಲುವಿನಲ್ಲಿ