ಬೆಂಗಳೂರು : 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 5 ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಖರ್ಚಾಗಲಿದೆ? ಈ ಯೋಜನೆ ಜಾರಿಗೆ ಹಣ ಎಲ್ಲಿಂದ ತರುತ್ತೀರಿ ಎಂದು ಮಾಧ್ಯಮಗಳು ಈ ಹಿಂದೆ ಹಲವು ಬಾರಿ ಸರ್ಕಾರವನ್ನು ಪ್ರಶ್ನಿಸಿದ್ದವು. ಆದರೆ ಇಂದು ಸಿದ್ದರಾಮಯ್ಯ ಈ ಯೋಜನೆಗೆ ಅಂದಾಜು ವೆಚ್ಚವನ್ನು ತಿಳಿಸಿದ್ದಾರೆ. ಆದರೆ