ವಿಪಕ್ಷದಿಂದ 5ನೇ ಗ್ಯಾರಂಟಿ ಯುವನಿಧಿ ಜಾರಿ ಬಗ್ಗೆ ಟೀಕೆ ಎದುರಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024ರ ಜನವರಿಯಿಂದ ಯುವನಿಧಿ ಯೋಜನೆ ಜಾರಿಗೆ ತರಲಾಗುವುದು.