ಮಾಲ್, ಮೆಟ್ರೋ ಸೇರಿದಂತೆ ಹಲವೆಡೆ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬರುತ್ತಿದೆ. ಇದರಿಂದಾಗಿ ಬೆಂಗಳೂರಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ BMTC ಟ್ರಾನ್ಸ್ಪೋರ್ಟ್ ಅನ್ನು ಸೇಫ್ ಟ್ರಾನ್ಸ್ಪೋರ್ಟ್ ಮಾಡಲು ಹೊರಟಿದೆ.ಇತ್ತಿಚಿನ ದಿನಗಳಲ್ಲಿ ಬೆಂಗಳೂರಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಬೆಳಕಿಗೆ ಬರುತ್ತಿವೆ. ಈ ನಿಟ್ಟಿನಲ್ಲಿ ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಒತ್ತು ಕೊಡುತ್ತಿದೆ. ಪಬ್ಲಿಕ್ ಟ್ರಾನ್ಸ್ಪೋರ್ಟ್ ಅನ್ನು