ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸರ್ಕಾರಿ ನೌಕರರು, ಖಾಸಗಿ ಸಂಸ್ಥೆಯವರು ಮುಖ್ಯವಾದ ಮಾಹಿತಿ ಇದಾಗಿದೆ. ಸರ್ಕಾರಿ ನೌಕರರು, ಖಾಸಗಿ ಸಂಸ್ಥೆಯವರು ಹಾಗೂ ಸಾರ್ವಜನಿಕರು ಗೃಹ ಮತ್ತು ವ್ಯವಹಾರಗಳ ಸಚಿವಾಲಯ ನಿರ್ದೇಶನದ ಅಂಶಗಳನ್ನು ತಪ್ಪದೇ ಪಾಲಿಸುವಂತೆ ಯಾದಗಿರಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಸೂಚಿಸಿದ್ದಾರೆ.ಸಾರ್ವಜನಿಕ, ಕೆಲಸದ ಸ್ಥಳಗಳಲ್ಲಿ ಕಡ್ಡಾಯವಾಗಿ ಮುಖಗವಸು ಧರಿಸಬೇಕು. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹೊರಡಿಸಲಾದ ನಿರ್ದೇಶನದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳ