ಬೆಂಗಳೂರು: ವಿಧಾನಸಭಾ ಕಲಾಪದಲ್ಲಿ ಕೇಸರಿ ಬಣ್ಣದ ಡ್ರೆಸ್ ತೊಟ್ಟುಕೊಂಡ ಬಂದ ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಬಿಜೆಪಿ ಮುಖಂಡರ ಚರ್ಚೆಗೆ ಗ್ರಾಸವಾದರು.