ಸಿಲಿಕಾನ್ ಸಿಟಿಯಲ್ಲಿ ಬರುಬರುತ್ತಾ ಪುಡಿರೌಡಿಗಳ ಅಟ್ಟಹಾಸ ಹೆಚ್ಚಾಗುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಎಂಬತೆ ಇವತ್ತು ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಯೊಬ್ಬ ಹಲ್ಲೆ ನಡೆಸಿ ಕೊಲೆ ಜೀವ ಬೆದರಿಕೆ ಹಾಕಿದ್ದಾನೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಳಾಗಾಳದಲ್ಲಿ ಘಟನೆ ನಡೆದಿದ್ದು, ಬೇಕರಿ ಮಾಲೀಕ ರಘುನಾಥ್ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ. ಪ್ರಕಾಶ್ ಎಂಬ ಪುಡಿರೌಡಿ ಆಗಾಗ ಬೇಕರಿ ಬಳಿ ಬಂದು ಟೀ,ಕಾಫಿ ಕುಡಿದು ಹೋಗುತ್ತಿದ್ದ. ಇವತ್ತು ಪ್ರಕಾಶನಿಗೆ ಏನ್