ಬೆಂಗಳೂರು : ಯೂರೋಪ್ನಲ್ಲಿ ಹೋಗಿ ನೆಲೆಸಲು ಅಗತ್ಯವಾದ ಹಣ ಸಂಪಾದನೆಗೆ ರಾಜಧಾನಿಯಲ್ಲಿ ಮನೆಗಳ ಕಿಟಕಿ ಸರಳು ಮುರಿದು ಕನ್ನ ಹಾಕುತ್ತಿದ್ದ,ಕುಖ್ಯಾತ ಖದೀಮ ಹಾಗೂ ಆತನ ಸಹಚರನನ್ನು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಸಂಜಯನಗರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ.ತೆಲಂಗಾಣದ ಹೈದರಾಬಾದ್ನ ನಾನಾವತ್ ವಿನೋದ್ ಕುಮಾರ್ ಅಲಿಯಾಸ್ ಶರೀಫ್ ಹಾಗೂ ಆತನ ಸಹಚರ ಪಶ್ಚಿಮ ಬಂಗಾಳದ ರೋಹಿತ್ ಮಂಡಲ್ ಬಂಧಿತರಾಗಿದ್ದು,ಆರೋಪಿಗಳಿಂದ .79.64 ಲಕ್ಷ ಮೌಲ್ಯದ 792 ಗ್ರಾಂ ಚಿನ್ನ, .2 ಲಕ್ಷ