ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಕಣ ರಂಗೇರುತ್ತಿದ್ದು ಇಂದು ದಾವಣಗೆರೆಯಲ್ಲಿ ಹಾಲಿ ಸಿಎಂಗಳಿಬ್ಬರು ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಕರ್ನಾಟಕ ಸಿಎಂ ಸಿದ್ದರಾಮಯ್ಯ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ದಾವಣಗೆರೆಗೆ ಆಗಮಿಸಲಿದ್ದು, ಒಬ್ಬರಿಗೊಬ್ಬರು ವಾಗ್ದಾಳಿ ನಡೆಸುವ ಸಾಧ್ಯತೆ ಇದೆ.ಇನ್ನೂ ಸಿಎಂ ಸಿದ್ದರಾಮಯ್ಯ ದಾವಣಗೆರೆ ಜಿಲ್ಲೆಯ ವಿವಿಧ ವಿಧಾನ ಸಭಾ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದು, ಬೆಳಿಗ್ಗೆ 11ಗಂಟೆಗೆ ದಾವಣಗೆರೆಯ ಹರಿಹರ ಮತ್ತು ಹರಪನಹಳ್ಳಿ, ಮಾಯಕೊಂಡ , ಚೆನ್ನಗಿರಿ ವಿಧಾನ ಸಭಾ ಕ್ಷೇತ್ರಗಳಿಗೆ