ಬೆಳಗಾವಿ : ಕಷ್ಟ ಕಾಲದಲ್ಲಿ ಸವದಿ, ಶೆಟ್ಟರ್ ಅವರು ನಮ್ಮ ಪಕ್ಷಕ್ಕೆ ಬಂದು ನಮಗೆ ಶಕ್ತಿ ತುಂಬಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.