ಕೊರೊನಾ 3ನೇ ಅಲೆ ಭೀತಿ ಮಧ್ಯೆ ಬಂತು ಗೌರಿ - ಗಣೇಶ ಚತುರ್ಥಿ ಹಬ್ಬ. ಇನ್ನೂ ಯಾವದೇ ತೀರ್ಮಾನ ಕೈಗೊಳ್ಳದ ರಾಜ್ಯ ಸರ್ಕಾರ. ಈಗಾಗಲೇ ಗಣೇಶೋತ್ಸವ ಆಚರಣೆಗೆ ಒತ್ತಡ ಹೆಚ್ಚಾಗಿದ್ದು, ಕೋವಿಡ್ ಹಿನ್ನಲೆ ಅನುಮತಿ ನೀಡಬೇಕೇ ಬೇಡವೇ ಎಂಬ ಗೊಂದಲದಲ್ಲಿ ರಾಜ್ಯ ಸರ್ಕಾರ. ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸೆಪ್ಟೆಂಬರ್- 5ರಂದು ಸಭೆ ನಡೆಸಿ ಅಂತಿಮ ಘೋಷಣೆ ಮಾಡಲಿದ್ದಾರೆ. ಕೋವಿಡ್ ಪರಿಸ್ಥಿತಿಯಲ್ಲಿ ಗಣೇಶೋತ್ಸವ ಹೇಗೆಲ್ಲಾ ಆಚರಣೆ ಮಾಡಬೇಕೆಂದು ಕೆಲ ನಿರ್ಬಂಧ