ಮೈಸೂರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳ ಪರಭಾರೆ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.ಅಧಿಕಾರಿಗಳ ನಕಲಿ ಸೀಲ್, ಸಿಗ್ನೇಚರ್ ಪತ್ತೆಯಾಗಿದೆ. ಅಪಾರ ಪ್ರಮಾಣದ ನಕಲಿ ದಾಖಲಾತಿ ಪತ್ತೆ ಸಿಕ್ಕಿದೆ. ಮುಡಾ,ಪಾಲಿಕೆ ಸೇರಿ ಸರ್ಕಾರಿ ಅಧಿಕಾರಿಗಳ ದಾಖಲಾತಿಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಭಾರೀ ವಂಚಕರ ಜಾಲ ಬಯಲಾಗಿದೆ. ಯಾರದೋ ಆಸ್ತಿಯನ್ನು ಮತ್ಯಾರಿಗೋ ಮಾರಾಟ ಮಾಡುತ್ತಿದ್ದ ಜಾಲ ನಗರದಲ್ಲಿ ಸಿಕ್ಕಿ ಬಿದ್ದಿದೆ.ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳಿಗೆ ನಕಲಿ ಮಾಲೀಕರನ್ನು ಸೃಷ್ಟಿಸಿ ಬ್ಯಾಂಕ್ನಲ್ಲಿ ಸಾಲ ಪಡೆಯುತ್ತಿದ್ದ ಈ