ನರಗುಂದ: ಮಹಾದಾಯಿ ಹೋರಾಟಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ರೈತರು ಮುಂದಾಗಿದ್ದಾರೆ.