ಪ್ರತಿವರ್ಷವೂ ಕೂಡ ಹೊಸವರ್ಷ ಆಚರಣೆಯ ದಿನ ಒಂದಿಲ್ಲೊಂದು ಪ್ರಕರಣಗಳು ಕಬ್ಬನ್ ಪಾರ್ಕ್, ಅಶೋಕ್ ನಗರ ಠಾಣೆಯಲ್ಲಿ ದಾಖಲಾಗ್ತಾನೇ ಇರೋದು ಮಾಮೂಲಾಗಿಬಿಟ್ಟಿದೆ. ಬೆಂಗಳೂರಿನ ಶೇಕಡಾ 60 ರಷ್ಟು ಜನರು ಹೊಸವರ್ಷ ಆಚರಣೆಗಾಗಿ ಎಂಜಿ ರಸ್ತೆ-ಬ್ರಿಗೇಡ್ ರಸ್ತೆಗೆ ಬರ್ತಾರೆ. ಅದಕ್ಕಾಗಿ ಜನಜಂಗುಳಿಯನ್ನ ಹದ್ದುಬಸ್ತಿನಲ್ಲಿ ಇಡಲು ಕೇಂದ್ರ ವಿಭಾಗದ ಪೊಲೀಸ್ರು ಈ ಬಾರಿ ಕೆಲ ನಿಯಮಾವಳಿಗಳನ್ನ ಜಾರಿಗೆ ತಂದಿದ್ದಾರೆ. ಜೊತೆಗೆ ಕೇಂದ್ರ ವಿಭಾಗದ ವ್ಯಾಪ್ತಿಯಲ್ಲಿರುವ ಪಬ್ ಹಾಗೂ ಲೇಡಿಸ್ ಬಾರ್ ಗಳ ಬಗ್ಗೆ ನಿಗಾ