ನೂತನ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮೇಲೆ ಮೊಟ್ಟ ಮೊದಲ ಬಾರಿಗೆ ಆಗಮಿಸಿದ್ದ ಈಶ್ವರ ಖಂಡ್ರೆ ಎದುರಲ್ಲೇ ಅಸಮಧಾನದ ಹೊಗೆ ಭುಗಿಲೆದ್ದಿದೆ.