ಎಸ್.ಐ ಟಿ ತಂಡ ರಚನೆ ಮಾಡುವ ವಿಚಾರವಾಗಿ ಈ ನಿರ್ಧಾರ ತೆಗೆದುಕೊಳ್ಳುವ ಇಂದಿನ ಕ್ಯಾಬಿನೆಟ್ ಅವಶ್ಯಕತೆ ಇಲ್ಲ.ಹೋದ ಕ್ಯಾಬಿನೆಟ್ ನಲ್ಲೇ ಚರ್ಚೆ ಅಗಿದೆ,ಯಾವ ತಂಡ ರಚನೆ ಮಾಡಬೇಕು ಅಂತ ಈಗಾಗಲೇ ಸೂಚನೆ ನೀಡಲಾಗಿದೆ.ಸಿಎಂ ಹಾಗೂ ಡಿಸಿಎಂ ಸೇರಿದಂತೆ ಇದಕ್ಕೆ ಸಂಬಂಧಿಸಿದ ಸಚಿವರು ಚರ್ಚೆ ಮಾಡಿದ್ದಾರೆ ಎಂದು ಪ್ರೀಯಾಂಕ ಖರ್ಗೆ ಹೇಳಿದ್ದಾರೆ ಕಳೆದ ಬಿಜೆಪಿಯಲ್ಲಿ ಬಹಳ ವಿಭಿನ್ನವಾಗಿ ಸ್ಕ್ಯಾಮ್ ಮಾಡಿದ್ದಾರೆ.ತಂತ್ರಜ್ಞಾನ ಸ್ಕ್ಯಾಮ್ ಆಗಿದೆ, ಎಕನಾಮಿಕ್ ನಲ್ಲೂ ಹಗರಣ ಆಗಿದೆ.ಬಿಟ್ ಕಾಯಿನ್