ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳ ಸಂಘ ಜಿಲ್ಲಾ ಘಟಕದ ವತಿಯಿಂದ ಸುಭಾಷ್ ನಗರದಲ್ಲಿ ಯಡಿಯೂರಪ್ಪಜೀ ಕ್ಯಾಂಟೀನ್ ಆರಂಭಿಸಲಾಗುತ್ತದೆ ಎಂದು ಜಿಲ್ಲಾ ಅಧ್ಯಕ್ಷ ಜಿ.ಎಸ್.ಜಿತೇಂದ್ರ ಘೋಷಿಸಿದ್ದಾರೆ.