ಬೆಂಗಳೂರು : ಜಯನಗರದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಜನರ ಸೇವೆ ಮಾಡಿ ಜಯನಗರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದು ಹೇಳುವುದರ ಮೂಲಕ ಕ್ಷೇತ್ರದ ಜನರಿಗೆ ಅಭಿನಂದನೆ ಸಲ್ಲಿಸಿದ್ದಾರೆ.