ಎಂದಿನಂತೆ ಪಿಯುಸಿ ಫಲಿತಾಂಶದಲ್ಲಿ ಬಾಲಕೀಯರೇ ಮೇಲುಗೈ ಸಾಧಿಸಿದ್ದು, ಶೇಕಡಾ 80.25ರಷ್ಟು ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ.. ಬಾಲಕರು ಶೇಕಡಾ 69.05 ರಷ್ಟು ಮಂದಿ ಉತ್ತೀರ್ಣರಾಗಿದ್ದಾರೆ. ಗ್ರಾಮೀಣ ಭಾಗದ ಶೇಕಡಾ 74.79 ಮಕ್ಕಳು ತೇರ್ಗಡೆಯಾಗಿದ್ದರೆ, ಶೇಕಡಾ 74.63 ನಗರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 1,09,509 ಮಂದಿ ಉತ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ರೆ, ಕಲಾ ವಿಭಾಗದಲ್ಲಿ ಬೆಂಗಳೂರಿನ NMKRV ಕಾಲೇಜ್ನ ತಬಸುಮ್ ಶೇಖ್ 593 ಅಂಕ ಪಡೆದು ಮೊದಲ ಸ್ಥಾನ ಪಡೆದಿದ್ದಾರೆ.. ವಾಣಿಜ್ಯ ವಿಭಾಗದಲ್ಲಿ ಮೂಡಬಿದ್ರೆಯ ಆಳ್ವಾಸ್