ಬೆಳಗಾವಿ : ಕಳೆದ 40 ವರ್ಷಗಳಿಂದ ಡಿ.ಬಿ ಇನಾಮ್ದಾರ್ ಪಕ್ಷ ಕಟ್ಟಿ ಬೆಳೆಸಿದ್ದಾರೆ. ಅವರಿಗೆ ಟಿಕೆಟ್ ಕೈ ತಪ್ಪಿದ್ದು ಬಹಳ ಕೆಟ್ಟ ಅನುಭವವಾಗಿದೆ. ಹಾಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಡಿ.ಬಿ ಇನಾಮ್ದಾರ್ ಕುಟುಂಬ ತೀರ್ಮಾನಿಸಿದೆ ಎಂದು ಡಿ.ಬಿ ಇನಾಮ್ದಾರ್ ಸೊಸೆ ಲಕ್ಷ್ಮೀ ಇನಾಮ್ದಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಟಿಕೆಟ್ ಕೈತಪ್ಪಿದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಘೋಷಣೆ ಮಾಡಲಾಗಿದೆ. ಪಕ್ಷದ ಪ್ರಾಥಮಿಕ ಸದಸ್ಯ