ನಗರದ ಮಲ್ಲೇಶ್ವರಂ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಭಾಷಾ ಲ್ಯಾಬ್ ಅನ್ನು ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಇಲಾಖೆ ಸಚಿವ ಡಾ ಅಶ್ವಥ್ ನಾರಾಯಣ್ ಉದ್ಘಾಟಿಸಿದ್ದಾರೆ.