ದೆಹಲಿಯ ಕಾಲ್ಕಾಜಿಯಲ್ಲಿ ಹೊಸದಾಗಿ ನಿರ್ಮಿಸಲಾದ 3,024 EWC ಫ್ಲಾಟ್ಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಲಿದ್ದಾರೆ. ಕೊಳೆಗೇರಿ ಪುನರ್ವಸತಿ ಯೋಜನೆಯಡಿ ಈ ಫ್ಲ್ಯಾಟ್ಗಳನ್ನು ನಿರ್ಮಿಸಲಾಗಿದೆ.