ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2ನೇ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದಕ್ಷತೆಯನ್ನು ದ್ವಿಗುಣಗೊಳಿಸುವ ಸಾಮರ್ಥ್ಯ ಹೊಂದಿದೆ.