ಬೆಂಗಳೂರು : ನೆಲಮಂಗಲದಲ್ಲಿ ನಿರ್ಮಾಣ ಆಗಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಕೇಂದ್ರ ಕ್ಷೇಮವನವನ್ನ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್,ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. 20 ಎಕರೆ ವಿಶಾಲವಾದ ಜಾಗದಲ್ಲಿ ಕ್ಷೇಮವನ ನಿರ್ಮಾಣವಾಗಿದ್ದು, ಸಂಪೂರ್ಣ ಪ್ರಕೃತಿ ಚಿಕಿತ್ಸೆ ಇಲ್ಲಿ ಸಿಗಲಿದೆ.ವಿಶೇಷತೆ ಏನು?20 ಎಕರೆ ಜಾಗದಲ್ಲಿ ನಿರ್ಮಾಣಗೊಂಡಿದೆ ಕ್ಷೇಮವನ. ನಿಸರ್ಗದತ್ತ ಪುನರುಜ್ಜೀವನ ಸೌಲಭ್ಯಗಳು ಇಲ್ಲಿ ಇವೆ. ಈ ಕೇಂದ್ರದ ವಿನ್ಯಾಸವನ್ನ ತಜ್ಞ ಮಹೇಶ್ ಡಿಯೋಫೋಡೆ ಮಾಡಿದ್ದಾರೆ. ಪರಿಕಲ್ಪನೆ