ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಾಷ್ಟ್ರಕವಿ ಕುವೆಂಪು ಏರ್ಪೋರ್ಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಸ್ಮಾರ್ಟ್ಸಿಟಿ ಕಾಮಗಾರಿ, ಶಿಮುಲ್ ಹಾಲು ಪ್ಯಾಕಿಂಗ್ ಘಟಕ, ಮಾಮ್ ಕೋಸ್ ಆಡಳಿತ ಭವನ, ಶಿವಮೊಗ್ಗ-ಶಿಕಾರಿಪುರ, ರಾಣೆಬೆನ್ನೂರು ಹೊಸ ರೈಲು ಮಾರ್ಗಕ್ಕೆ ಶಿಲಾನ್ಯಾಸ ಹಾಗೂ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋಗೆ ಶಿಲಾನ್ಯಾಸ ಮಾಡಿದರು. ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ